24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

ಉಜಿರೆ : ಅತ್ತಾಜೆ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ನಿವಾಸಿ ಬಿಫಾತಿಮ (110 ವರ್ಷ) ಶತಾಯುಷಿ ಅಲ್ಪಕಾಲದ ಅಸೌಖ್ಯದಿಂದ ಅತ್ತಾಜೆ ಸ್ವ ಗ್ರಹದಲ್ಲಿ ನಿಧನರಾದರು.


ಮೃತರು ಮೂವರು ಪುತ್ರಿಯರು, ಮೂವರು ಪುತ್ರರು ಹಾಗೂ ಮೊಮ್ಮಗ ಬೆದ್ರಬೆಟ್ಟು ಸಾಹಿತ್ಯ ಮತ್ತು ಪುಸ್ತಕ ಬರಹಗಾರ ಮತ್ತು ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಅತ್ತಾಜೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya
error: Content is protected !!