25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಘಟನೆ ನಡೆದಿದೆ.

ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಕರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಬಣಕಲ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಪಾದಯಾತ್ರೆಗೆ ಹೊರಟಿದ್ದ ಯುವಕನಾಪತ್ತೆ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya
error: Content is protected !!