25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

ಪದ್ಮುಂಜ : ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಆಗಮಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya
error: Content is protected !!