April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಆಶ್ರಯದಲ್ಲಿ ನ. 17 ರಂದು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯುವ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ 480 ಕೆಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಶಿರ್ಲಾಲು ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾದ ಪ್ರಶಾಂತ ಎಂ ಪಾರೆಂಕಿ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ್ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಸಲಹೆಗಾರರಾದ ದೇಜಪ್ಪ ಟೈಲರ್ ಹಾಗೂ ಶ್ರೀ ರಾಮ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು, ಯುವಕಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya
error: Content is protected !!