ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ by Suddi UdayaNovember 4, 2024November 4, 2024 Share0 ಬೆಳ್ತಂಗಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ಯ ತರಗತಿ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ (shotput) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೂ ಹೆತ್ತವರಿಗೂ ಕೀರ್ತಿ ತಂದಿರುತ್ತಾರೆ Share this:PostPrintEmailTweetWhatsApp