ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

ಬೆಳ್ತಂಗಡಿ:ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಾಗೂ ಸದಸ್ಯರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿ‌ ಸದಸ್ಯ ಡಾ.ಬಿ.ಜಿ.ಸುವರ್ಣ, ಮಂಗಳೂರು ಪುರಸಭೆ ಸದಸ್ಯರಾದ ಜಯ ಪೂಜಾರಿ‌ ದರ್ಖಾಸು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಅಂತರ, ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಸಾಲಿಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಸಂಘದ ನಿರ್ದೇಶಕರಾದ ಯತೀಶ್ ವೈ ಎಲ್, ದಿನೇಶ್ ಪೂಜಾರಿ,ನಿಟ್ಟಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಸದಸ್ಯರಾದ ಚಂದ್ರಹಾಸ ಬಳಂಜ, ರೂಪನಾಥ ವೈ ಬಳಂಜ, ಶಿವಧ್ಯಾನ್, ಸಾರಿಕಾ ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.

Related posts

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!