July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

Suddi Udaya
error: Content is protected !!