29.5 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ಚಂದ್ರಹಾಸ್, ಕಾರ್ಯದರ್ಶಿಯಾಗಿ ಲೋಕೇಶ್, ಜೊತೆ ಕಾರ್ಯದರ್ಶಿಯಾಗಿ ವಿನ್ಯಾಸ್, ಖಜಾಂಚಿಯಾಗಿ ಯೋಗೀಶ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ದುಂಬೆಟ್ಟು,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್, ಸಂಘಟನಾ ಕಾರ್ಯದರ್ಶಿಯಾಗಿ ವಿಜಯ್, ಕಾರ್ಯಕರಣಿ ಸದಸ್ಯರಾಗಿ ರವಿ, ಉದಯ, ಮನ್ವಿತ್, ಸುನಿಲ್, ಕಾರ್ತಿಕ್ , ಕಿಶನ್ ಆಯ್ಕೆಯಾದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya
error: Content is protected !!