35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅನಿಲಗುಡ್ಡೆ ಮನೆಯ ದೇವಕಿಯವರು ಕಳೆದ 20 ವರ್ಷದಿಂದ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದು ಸುಮಾರು 9 ವರ್ಷದಿಂದ ಮಲಗಿದಲ್ಲಿಯೇ ಇದ್ದು ಇವರಿಗೆ ವಾಟರ್ ಬೆಡ್ಡಿನ ಅಗತ್ಯವಿದ್ದು ಡಾ| ಡಿ ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಉಚಿತವಾಗಿ ನೀಡಿರುವ ವಾಟರ್ ಬೆಡ್ ನ್ನು ಅವರ ಸಹೋದರಿ 25 ವರ್ಷದಿಂದ ಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಸದಸ್ಯರಾಗಿರುವ ಲಲಿತಾರವರಿಗೆ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ, ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್,
ಮ್ಯಾನೇಜರ್ ರತನ್, ಸಹಾಯಕ ಪ್ರಬಂಧಕರಾದ ಶ್ರೀಮತಿ ರಮ ಉಪಸ್ಥಿತರಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya
error: Content is protected !!