ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ by Suddi UdayaNovember 5, 2024November 5, 2024 Share0 ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp