24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ಶೀತಲ್ ಜೈನ್ , ಅಶೋಕ್ ಶೆಟ್ಟಿ ಹಾಗೂ ಶರ್ಮಿಳಾ ಮೋರಸ್ ಸೇರಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಅಸ್ವಸ್ಥರಾದ ಬೆಳ್ತಂಗಡಿ ಸಂತೆಕಟ್ಟೆಯ ಹೂವಿನ ವ್ಯಾಪಾರಿ ಶಿವರಾಮ್ ಇವರ ಮನೆಗೆ ಬೇಟಿ ನೀಡಿ ವರ್ತಕರ ಸಂಘದ ವತಿಯಿಂದ ಈ ವರ್ಷದ ದೀಪಾವಳಿ ಹಬ್ಬದ ಆಚರಣೆಯನ್ನು ಸಿಹಿ ತಿಂಡಿ ಹಾಗೂ ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿ ಸಂತೈಸಲಾಯಿತು.

ಈ ಸಂದರ್ಭ ಅವರೊಂದಿಗೆ ಅವರ ಪತ್ನಿ, ಇತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಸ್ವಲ್ಪ ಸಮಯ ಕಳೆದು ಅವರು ಶೀಘ್ರ ಗುಣಮುಖರಾಗಬೇಕೆಂದು ಹಾರಿಸಲಾಯಿತು.

Related posts

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!