24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya
error: Content is protected !!