April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಧೀಶ್ ಹೆಗ್ಡೆಯವರು ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!