ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸ್ಥಾಪಕ ಸದಸ್ಯರು, ಸಂಘ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ಅಪಾರ ಕೊಡುಗೆ ನೀಡಿದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ ಉಜಿರೆ ಇವರಿಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಮತ್ತು ಮಹಿಳಾ ವೇದಿಕೆ, ಯುವವೇದಿಕೆ, ಸ್ಪಂದನ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಪಾಲ್ಗೊಂಡಿದ್ದರು.

Related posts

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya
error: Content is protected !!