September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ಮಲವಂತಿಗೆ: ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಮಲವಂತಿಗೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಕುಮಾರ್, ಉಪಾಧ್ಯಕ್ಷೆ ರೋಹಿನಿ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ನಾವೂರು ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya
error: Content is protected !!