24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಭಾರತೀಯ ಮಜ್ದೂರು ಸಂಘದ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ತಿಳಿಸಿರುತ್ತಾರೆ.

Related posts

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya
error: Content is protected !!