ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

ಬೆದ್ರಬೆಟ್ಟು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನ.5 ರಂದು ನಡೆದಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಲೋನ ಫ್ರಾನ್ಸಿಸ್ ಇವರು ಹ್ಯಾಮರ್ ತ್ರೋದಲ್ಲಿ ತೃತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ.

ಇವರಿಗೆ ನಮ್ಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಜ್ವಲ್ ತರಬೇತಿಯನ್ನು ನೀಡಿರುತ್ತಾರೆ. ಇವರನ್ನು ಶಾಲೆಯ ಸಂಚಾಲಕ ವಂದನೀಯ ಫಾ| ಸೆಬಾಸ್ಟಿಯನ್, ಶಾಲಾ ಮುಖ್ಯ ಶಿಕ್ಷಕಿ ವಂ| ಸಿಸ್ಟರ್ ಶೆರಿನ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!