April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಇದರ ಟ್ರಸ್ಟಿಗಳು ಹಾಗೂ ಟ್ರಸ್ಟ್ ಸದಸ್ಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya
error: Content is protected !!