April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯಿಂದ ಕಸ್ತೂರಿರಂಗನ್ ವರದಿ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಗೌಡ ಸಂಘದ ಗ್ರಾಮ ಸಮಿತಿಯ ಸದಸ್ಯರು ಪಾಲ್ಗೊಳ್ಳುತ್ತಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಗೌರವಾಧ್ಯಕ್ಷ ಪದ್ಮ ಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!