April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಪುಂಜಾಲಕಟ್ಟೆ : ಕೆ.ಪಿ.ಎಸ್ ಪುಂಜಾಲಕಟ್ಟೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ರಿಷಿಕಾ ಭಾವಗೀತೆ ಪ್ರಥಮ, ಸಾನಿಧ್ಯ ಅಭಿನಯ ಗೀತೆ ದ್ವಿತೀಯ, ಸಜ್ನಾ ಧಾರ್ಮಿಕ ಪಠಣ ಅರೆಬಿಕ್ ದ್ವಿತೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿಯು ಶುಭ ಹಾರೈಸಿದರು.

Related posts

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!