25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ನ.7ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಛೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!