April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಉಜಿರೆ: ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ನ.5ರಂದು ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ‘ಕೊಳಕೆ ಬೈಲು ಚಂದ್ರಶೇಖರ್ ಶೆಟ್ಟಿ ಪರ್ಯಾಯ’ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ.


ಪ್ರಿಯಾಂಕ ಇವರು ಬೆಸ್ಟ್ ಆಲ್ ರೌಂಡರ್ ಮತ್ತು ಹರಿಣಾಕ್ಷಿ ಬೆಸ್ಟ್ ಸೆಟ್ಟರ್ ಪದಕವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಎಸ್ ಡಿ ಎಂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಹೆಚ್ ಮತ್ತು ಶಾರದ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya
error: Content is protected !!