23.3 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮುಂಡಾಜೆ: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ತಂಡದ ತರಬೇತುದಾರರಾಗಿ ಗುಣಪಾಲ್ ಎಂ. ಎಸ್. ಹಾಗೂ ಸಂದೀಪ್ ಶೆಟ್ಟಿ, ತಂಡದ ವ್ಯವಸ್ಥಾಪಕರಾಗಿ ನಮಿತಾ ಕೆ. ಆರ್. ಕಾರ್ಯನಿರ್ವಹಿಸಿರುತ್ತಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!