25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

ಕಕ್ಕಿಂಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಕ್ಕಿಂಜೆ ಎಂಬಲ್ಲಿ ರಸ್ತೆಯ ಮಧ್ಯೆ ಲಾರಿ ಕೆಟ್ಟು ನಿಂತ ಕಾರಣ ನ.6 ರಂದು ಮಧ್ಯಾಹ್ನ ಒಂದು ಗಂಟೆಗಿಂತ ಅಧಿಕಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು.


ಸ್ಥಳೀಯರು ಲಾರಿಯನ್ನು ರಸ್ತೆಯಿಂದ ಸ್ಥಳಾಂತರಿಸಲು ಸಹಕರಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.

Related posts

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya
error: Content is protected !!