September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ಮೂಡುಜಾಲು ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ (87ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.6 ರಂದು ನಿಧನರಾಗಿದ್ದಾರೆ.

ಇವರು ನಾಟಿ ವೈದ್ಯರಾಗಿ ಹೆಸರುವಾಸಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಸೀತಮ್ಮ, ನಾಲ್ವರು ಪುತ್ರರು, ಆರು ಮಂದಿ ಪುತ್ರಿಯರು, ಅಳಿಯಂದಿರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೋಮಂತಡ್ಕ: ರಿಕ್ಷಾ ಹಾಗೂ ಜೀಪ್ ನಡುವೆ ಅಪಘಾತ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya
error: Content is protected !!