April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ – 2024
ವಿವಿಧ ಕ್ಷೇತ್ರದ ಗಣ್ಯರಿಗೆ ಮತ್ತು ಜಿಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂಟು ಮಂದಿ ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದ್ದು, ದೀಪಕ್ ಜಿ. ಇವರಿಗೆ ಸಮಾಜ ಸೇವೆಯಲ್ಲಿ ಈ ಪ್ರಶಸ್ತಿ ಲಭಿಸಲಿದೆ.

Related posts

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya
error: Content is protected !!