April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

ಕುಕ್ಕೇಡಿ: ಕೆ.ಪಿ.ಸಿ ಪುಂಜಾಲಕಟ್ಟೆ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಸ.ಹಿ.ಪ್ರಾ ಶಾಲೆ ಕುಕ್ಕೇಡಿ ಇಲ್ಲಿನ ವಿದ್ಯಾರ್ಥಿಗಳು ಮೂರು ಪ್ರಶಸ್ತಿಗಳಿಸಿದ್ದಾರೆ.

ಚೈತನ್ಯ, ಕಥೆ ಹೇಳುವುದರಲ್ಲಿ ಪ್ರಥಮ ಮತ್ತು ಕವನ ವಾಚನದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ದೀಪಕ್ ಕ್ಲೇಮೊಡೆಲಿಂಗ್‍ನಲ್ಲಿ ಮೂರನೇ ಸ್ಥಾನಗಳಿಸಿದ್ದಾರೆ.

Related posts

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya
error: Content is protected !!