25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

ಬೆಳ್ತಂಗಡಿ:ಮಡಂತ್ಯಾರು ಜೇಸಿ ಸಪ್ತಾಹ ವಿಜಯ-2024 ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಪ್ರಸಿದ್ದ ಉದ್ಯಮಿ,ಸಾಧಕರು,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ-2024 ನೀಡಿ ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಮೋಹನ ಆಳ್ವ, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಅಲೆಕ್ಸ್ ಐವನ್ ಸಿಕ್ವೇರಾ,ಮಡಂತ್ಯಾರು ಜೆಸಿಐ ಅಧ್ಯಕ್ಷ ವಿಕೇಶ್ ಮಾನ್ಯ, ನಿಕಟಪೂರ್ವಾಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಸಪ್ತಾಹ ಸಂಯೋಜಕ ಯತೀಶ್ ರೈ,ಕಾರ್ಯದರ್ಶಿ ಸಂಯುಕ್ತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!