23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ:ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ ನಡೆದಿದ್ದು ನಿಜಕ್ಕೂ ಆಘಾತಕಾರಿ, ಹಿಂದೂ ಸಮಾಜಕ್ಕೆ ಶಕ್ತಿಯಾಗಿ ಮಾರ್ಗದರ್ಶನ ಮಾಡುತ್ತಿರುವ ಪೂಜ್ಯ ಸ್ವಾಮೀಜಿಯವರಿಗೆ ಕೇರಳ ಸರ್ಕಾರ ಸೂಕ್ತ ಭದ್ರತೆ ನೀಡಿ ರಕ್ಷಣೆ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

Related posts

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!