27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆಂಜ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಕಳೆಂಜ ಗ್ರಾ. ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ನಿಡ್ಲೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಗೌಡ, ಮಲೆನಾಡು ಹಿತರಕ್ಷಣಾ ಜಿಲ್ಲಾ ಸಮಿತಿ ಸದಸ್ಯ ಸೋಯಿ ಪುದುವೆಟ್ಟು, ವಸಂತ ಕಳೆಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಪ್ರಸನ್ನ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು,. ಗ್ರಾ.ಪಂ. ಸದಸ್ಯ ಹರೀಶ್ ಕೊಯಿಲ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ. ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಎಮ್. ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!