April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

ಬೆಳ್ತಂಗಡಿ: ವಕ್ಫ್ ವಿಚಾರವಾಗಿ ಕೇಂದ್ರ ಸರ್ಕಾರ ನೇಮಿಸಿರುವ ಜಂಟಿ ಸದನ ಸಮಿತಿ ಅಧ್ಯಕ್ಷರಾದ ಜಗದಂಬಿಕ ಪಾಲ್ ಹಾಗೂ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರ ನಿಯೋಗಕ್ಕೆ ಹುಬ್ಬಳ್ಳಿಯಲ್ಲಿ ಇಂದು ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಲಾಯಿತು.

ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ರಚಿಸಿದ ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಹಿರಿಯರು ಮಾಜಿ ಉಪಮುಖ್ಯ ಮಂತ್ರಿಗಳಾಗಿದ್ದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಾಪುರ್ ,ವಕೀಲರಾದ ಜಿರಳಿಯವರು ಒಳಗೊಂಡ ಸಮಿತಿ ನಡೆಸಿದ ಅಧ್ಯಯನದ ವರದಿಯನ್ನು ನೀಡಿ ವಕ್ಫ್ ಆಕ್ರಮಣದಿಂದಾಗಿ ರಾಜ್ಯದ ರೈತರೂ ಹಾಗೂ ಹಿಂದುಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವಿವರವನ್ನು ಸಮಿತಿಗೆ ಸಲ್ಲಿಸಿದರು.

Related posts

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya
error: Content is protected !!