24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

ಈ ಹಿನ್ನೆಲೆಯಲ್ಲಿ ನ.10ರಂದು ಸಮಯ ಬೆಳಿಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಶಿಫಾರಸ್ಸಾದ ಹಿನ್ನೆಲೆಯಲ್ಲಿ ಮೇಘಾಲಯದ ರಾಜ್ಯಪಾಲ ವಿಜಯ ಶಂಕರ್ ಇವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!