April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

ಬೆಳ್ತಂಗಡಿ: ಕೆ.ಪಿ.ಎಸ್ ಪುಂಜಾಲಕಟ್ಟೆ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ‘ಗಝಲ್ ‘ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿಯಾದ ಯಜ್ನೇಶ್ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಇವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಸಂಸ್ಥೆ ,ಮುಖ್ಯ ಶಿಕ್ಷಕರು.ಶಿಕ್ಷಕರ ಪರವಾಗಿ ಅಭಿನಂದಿಸಿದರು.

Related posts

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!