27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕು. ಸೃಷ್ಟಿ ಎಸ್ ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕು. ಆಧ್ಯಾ ಬಿಆರ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಸುಮಿತ್ರ ಸಹಕರಿಸಿದರು.

Related posts

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!