30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ  ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ.

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣವನ್ನು ಮಾಡಲಿದ್ದಾರೆ. ನ.09ರಿಂದ ನ. 16 ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.


ನ. 14 ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya
error: Content is protected !!