September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

ಧರ್ಮಸ್ಥಳ: ಕನ್ಯಾಡಿ II ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪೆಟ್ರೋನೆಟ್ ಎಂ.ಹೆಚ್. ಬಿ ಲಿಮಿಟೆಡ್ ನೆರಿಯಾ ಎಂಬ ಕಂಪನಿಯಿಂದ ಸಿ .ಎಸ್. ಆರ್ (ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) ಎಂಬ ಯೋಜನೆಯಡಿಯಲ್ಲಿ ಸರಕಾರಿ ಶಾಲೆಗಳ ಉನ್ನತೀಕರಣ, ಮಕ್ಕಳ ಕಲಿಕೆಗೆ ಪೂರಕವಾದ ಗಣಕಯಂತ್ರದ ಉಪಯೋಗ ಹಾಗೂ ತಿಳುವಳಿಕೆಗಳನ್ನು ಹೆಚ್ಚಿಸಲು ನೆರಿಯ ಎಂ.ಎಚ್‌.ಬಿ ಲಿಮಿಟೆಡ್ ನ ವ್ಯವಸ್ಥಾಪಕ ರಾಜನ್ ಇವರ ನೇತೃತ್ವದಲ್ಲಿ ಅಂದಾಜು ಐವತ್ತು ಸಾವಿರ ವೆಚ್ಚದಲ್ಲಿ ಗಣಕಯಂತ್ರ ಮತ್ತು ಅದರ ಪೀಠೋಪಕರಣಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಲಾಯಿತು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya
error: Content is protected !!