September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

ನೆರಿಯ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಸಮಿತಿ ಸದಸ್ಯರಾದ ನವೀನ್ ರೆಖ್ಯ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya
error: Content is protected !!