April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

ಮಂಗಳೂರು : ಜಿಲ್ಲಾ ಮಾತೃ ಸಂಘದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನ.9ರಂದು ಸುಳ್ಯದ ಕೊಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ತಾಲೂಕುಗಳ ಸಮಾಜ ಬಾಂಧವರಿಗೆ ಆಮಂತ್ರಣ ವಿತರಿಸಲಾಗಿದೆ. ಆದರೆ ಇತ್ತೀಚಿನ ಬೆಳವಣಿಗೆಯಿಂದ ಕಾರ್ಯಕ್ರಮವನ್ನು ಸಂಘಟಿಸಲು ಸಮಯದ ಕೊರತೆಯಿಂದ ನ.೯ ರಂದು ಹಮ್ಮಿಕೊಂಡಿರುವ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಲೋಕಯ್ಯ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
error: Content is protected !!