25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

ಉಜಿರೆ: ಕೆ.ಪಿ.ಸಿ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಆದ್ವಿ ರವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರು ನಿಡಿಗಲ್ ಕಲ್ಮಂಜದ ಅಲಕ್ಕೆ ನಿವಾಸಿ ಮಹಾಬಲ ಹಾಗೂ ಆಶಾ ದಂಪತಿಯ ಪುತ್ರಿ. ಉಜಿರೆಯ ಸಂಗೀತ್ ಮ್ಯೂಸಿಕ್ ಕ್ಲಾಸಿನ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರರಾದ ನಾಗೇಂದ್ರ ನಾಯಕ್ ಇವರಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!