April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ ಕಚೇರಿಯಲ್ಲಿ, ಸುಮಾರು ಹನ್ನೆರಡು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಬಾಲಕೃಷ್ಣ ಸುರುಳಿ ಇವರು ಇಲಾಖಾ ಪದೋನ್ನತಿ ಹೊಂದಿ ಮಂಗಳೂರಿಗೆ ವರ್ಗಾವಣೆಗೊಂಡಿರುತ್ತಾರೆ.

ಪದೋನ್ನತಿ ಹೊಂದಿದ ಇವರಿಬ್ಬರನ್ನು ಧರ್ಮಸ್ಥಳ ಅಂಚೆ ಕಚೇರಿಯಲ್ಲಿ ನ. 7 ರಂದು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಚೆ ಕಚೇರಿಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!