23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಪರ್ಣಾಶಾ ತಿರುಮಲೇಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ, ಮಾಧ್ಯಮ ರಂಜನ್ ಕುಮಾರ್ ನೆರಿಯ ಹಾಗೂ ಗೌರವ ಸದಸ್ಯರಾಗಿ ಧನ್ಯಶ್ರೀ ಬೆಳಾಲು, ಗಣೇಶ್ ಹೆಗ್ಡೆ ನಾರಾವಿ, ನಯನ ಟಿ. ಮಡಂತ್ಯಾರು, ನಿರೀಕ್ಷ ನಂದಿಬೆಟ್ಟ, ರೇಣುಕಾ ಸುಧೀರ್ ಅರಸಿನಮಕ್ಕಿ, ಸರಿನ್ ತಾಜ್ ಕಾಶಿಪಟ್ಣ, ಶಾರದ ಮಣಿ ಕುವೆಟ್ಟು, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಸುಮಾ ಉಜಿರೆ, ವನಜಾ ಜೋಶಿ ಹಾಗೂ ಉಷಾ ಸತೀಶ್ ಉಜಿರೆ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಮತ್ತು ವೇದಿಕೆಯ ರಾಜ್ಯ ಸದಸ್ಯೆ ಆಶಾ ಅಡೂರು, ಜಿಲ್ಲಾ ನಿರ್ದೇಶಕಿ ಸ್ವಾತಿ ಸೂರಜ್, ಜಿಲ್ಲಾ ಪದಾಧಿಕಾರಿಗಳು ಸಹಕರಿಸಿದರು.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya
error: Content is protected !!