25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.


ಮಡಂತ್ಯಾರು :ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯರವರು ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೂ 4ನೇ ತರಗತಿಯ ವಿದ್ಯಾರ್ಥಿಯಾದ ಹಿಮಾಂಶುರವರು ಛದ್ಮವೇಷ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ನಮ್ಮ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya
error: Content is protected !!