26.5 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.

ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ತುಷಾರ್ ರವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.

Related posts

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!