April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

ನಾರಾವಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ನಾರಾವಿ ಗ್ರಾ. ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ , ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ್ ಭಂಡಾರಿ, ಸ್ಥಳೀಯ ಅಭಿಜಿತ್ ಜೈನ್, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯ ಉದಯ್ ಹೆಗ್ಡೆ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ ಪೂಜಾರಿ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
error: Content is protected !!