24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಶಿರ್ಲಾಲು: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿರ್ಲಾಲು ಗ್ರಾ. ಪಂಚಾಯತ್ ಅಧ್ಯಕ್ಷೆ ಉಷಾ ಎಮ್ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಂಗೇರ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ, ಶಿರ್ಲಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಆನಂದ ಸಾಲ್ಯಾನ್, ಶೀನಪ್ಪ ಎನ್., ಶಿರ್ಲಾಲು ಚರ್ಚ್ ನ ಧರ್ಮಗುರುಗಳು, ಮಸೀದಿಯ ಪ್ರಮುಖರು, ಹಾಗೂ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಪಂಚಾಯತ್ ಅಭಿವೃದ್ದೀ ಅಧಿಕಾರಿಯ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!