September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

ಬಂದಾರು : ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ನ. 08 ರoದು ಶ್ರೀ ಕ್ಷೇತ್ರದ ಅರ್ಚಕರ ಪೌರೋಹಿತ್ಯದಲ್ಲಿ ಭೂಮಿ ಪೂಜೆ ನೆರವೇರಿತು.

ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತ್ತಿದೆ, ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!