25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya
error: Content is protected !!