September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಲ್ಕೇರಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಸುಲ್ಕೇರಿ ಗ್ರಾ. ಪಂಚಾಯತ್ ಅಧ್ಯಕ್ಷೆ ಗಿರಿಜಾ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಗೌಡ, ಸುಲ್ಕೇರಿ ನಿಕಟಪೂರ್ವ ಅಧ್ಯಕ್ಷ ನಾರಾಯಣ ಪೂಜಾರಿ, ಗ್ರಾ.ಪಂ. ಸದಸ್ಯರಾದ ರವಿ ಪೂಜಾರಿ ಹಾರಡ್ದೆ, ಪ್ರೇಮಾ, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!