25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಬರಾಯ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ನ.8 ರಂದು ನಡೆದಿದೆ.

ವೇಣೂರು ಠಾಣಾ ಪಿಎಸ್ ಐ ಶ್ರೀಶೈಲ್ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನೀಡಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya
error: Content is protected !!