25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು..

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!